ನಾಳೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕಂಡಿದ್ದ ಬಹುದಿನದ ಕನಸು ನನಸಾಗುವ ದಿನ…ಪುನೀತ್ ನಿರ್ದೇಶಿಸಿ ನಿರ್ಮಾಣ ಮಾಡಿರೋ ಗಂಧದ ಗುಡಿ ಡಾಕ್ಯುಮೆಂಟರಿ ಬಿಡುಗಡೆಗೆ ಸಮಯ ನಿಗಧಿಯಾಗಿದೆ..ಅಪ್ಪುಅವ್ರ
ಅಪ್ಪು ನಮ್ಮೆಲ್ಲರನ್ನ ಅಗಲಿ ತಿಂಗಳು ಕಳೆದಿದೆ…ಅಪ್ಪು ಇಲ್ಲ ಅನ್ನೋದು ಸತ್ಯ ಆದ್ರು ಅವ್ರ ನೆನಪು ಮಾತ್ರ ಪ್ರತಿಕ್ಷಣ ಕಾಡುತ್ತಲೇ ಇದೆ…ಅಪ್ಪು ನೆನಪಿನಲ್ಲಿ ಪುನೀತ್ ರಾಜ್‍ಕುಮಾರ್ ಸ್ಮರಣಾಂಜಲಿ ಕಾರ್ಯಕ್ರಮ