ಬಿಗ್ ಸೀಕ್ರೆಟ್ ರಿವೀಲ್: ‘ಲಕ್ಕಿ ಮ್ಯಾನ್’ ಚಿತ್ರದಲ್ಲಿ ಅಪ್ಪು ಪಾತ್ರಕ್ಕೆ ಅವರದ್ದೇ ವಾಯ್ಸ್… ಅದು ಹೇಗೆ ಗೊತ್ತಾ..!???
ನಾವೆಲ್ಲರೂ ತಿಳಿದಿರುವಂತೆ ಅಪ್ಪು ವಿಶೇಷ ಪಾತ್ರದಲ್ಲಿ ಅಭಿನಯಿಸಿರುವ ಸಿನಿಮಾ ‘ಲಕ್ಕಿಮ್ಯಾನ್’. ಈ ಚಿತ್ರದ ನಾಯಕ ನಟ ಡಾರ್ಲಿಂಗ್ ಕೃಷ್ಣ. ಈ ಚಿತ್ರ ಅಪ್ಪು ಅಭಿನಯಿಸಿರುವ ಕೊನೆಯ ಚಿತ್ರ.
Read More