ಆಕಾಶದೀಪದ ಮಂಜರಿ ಪಾತ್ರಕ್ಕೆ ವಿದಾಯ ಹೇಳಿದ ಶೈನಿ
ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಆಕಾಶದೀಪ ಧಾರಾವಾಹಿಯು ವಿಭಿನ್ನ ಕಥಾಹಂದರದ ಮೂಲಕ ಕಿರುತೆರೆ ವೀಕ್ಷಕರ ಮನ ಸೆಳೆಯುವಲ್ಲಿ ಯಶಸ್ವಿಯಾಗಿತ್ತು. ಇತ್ತೀಚೆಗಷ್ಟೇ ಯಶಸ್ವಿ ನೂರು ದಿನ ಪೂರೈಸಿರುವ ಆಕಾಶದೀಪ
Read More Back to Top