ನಟಿಯಾಗಬೇಕು ಎಂಬುದು ನನ್ನ ಬಾಲ್ಯದ ಕನಸಾಗಿತ್ತು – ಶಿಲ್ಪಾ ಶೆಟ್ಟಿ
ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಮರಳಿ ಮನಸಾಗಿದೆ ಧಾರಾವಾಹಿಯ ವೈಷ್ಣವಿಯಾಗಿ ಕಿರುತೆರೆಯಲ್ಲಿ ಸೆಕೆಂಡ್ ಇನ್ನಿಂಗ್ಸ್ ಶುರು ಮಾಡಿದ ಶಿಲ್ಪಾ ಶೆಟ್ಟಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನವರು.
Read More Back to Top