ನನ್ನ ಹಿರಿತೆರೆ ಪಯಣ ಶುರುವಾಗಿದ್ದು ಪಿ ಆರ್ ಕೆ ಪ್ರೊಡಕ್ಷನ್ ನಿಂದ – ಶ್ರುತಿ ರಮೇಶ್
ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಹೊಚ್ಚ ಹೊಸ ಧಾರಾವಾಹಿ ಲಕ್ಷಣದಲ್ಲಿ ಖಳನಾಯಕಿ ಶ್ವೇತಾಳ ಪರ್ಸನಲ್ ಅಸಿಸ್ಟೆಂಟ್ ಮಿಲಿ ಆಗಿ ನಟಿಸುತ್ತಿರುವ ಶ್ರುತಿ ರಮೇಶ್ ಚಿಕ್ಕಮಗಳೂರಿನ ತರೀಕೆರೆ ಕುವರಿ.
Read More