ತೆರೆಯ ಕಡೆಗೆ ಬರುತ್ತಿದೆ ‘ಕೆಜಿಎಫ್’ ರಾಣಿಯ ಮುಂದಿನ ಚಿತ್ರ.
ಕೆಜಿಎಫ್ ಚಾಪ್ಟರ್ 2 ಚಿತ್ರ ಸದ್ಯ ಚಿತ್ರಮಂದಿರಗಳಲ್ಲಿ ಅಬ್ಬರಿಸುತ್ತಿದೆ. ಸಾವಿರ ಮನಸ್ಸುಗಳ ಜೊತೆಗೆ ಸಾವಿರ ಕೋಟಿಯನ್ನೂ ದಾಟಿ ಪ್ರಪಂಚದ ಬೇರೆ ಬೇರೆ ಭಾಗಗಳಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ.
Read More Back to Top