ಹೊಸ ಚಿತ್ರದೊಂದಿಗೆ ಒಟಿಟಿಗೆ ಬರಲಿದ್ದಾರೆ ಸತೀಶ್ ನೀನಾಸಂ.
ಸತೀಶ್ ನೀನಾಸಂ ಸದ್ಯ ಸದ್ದಿಲ್ಲದೆ ಹಲವು ಸಿನಿಮಾಗಳನ್ನು ಮಾಡುತ್ತಿದ್ದಾರೆ. ತಮ್ಮ ವಿಭಿನ್ನ ರೀತಿಯ ನಟನೆಯಿಂದ ಪ್ರೇಕ್ಷಕರು ಅದರಲ್ಲೂ ಗ್ರಾಮೀಣ ಪ್ರೇಕ್ಷಕರ ಮನಸೆಳೆದಿರುವ ಇವರು, ಚಂದನವನದ ಸ್ಟಾರ್ ನಟರಲ್ಲಿ
Read More Back to Top