“ರಕ್ಷಿತ್ ಶೆಟ್ಟಿಯವರ ತಂಡ ಸೇರಿರುವುದು ಅತೀವ ಸಂತಸ ತಂದಿದೆ”:ವಿಹಾನ್.
ಕನ್ನಡ ಚಿತ್ರರಂಗದಲ್ಲಿ ಸದ್ಯ ಹಲವು ಯುವನಟರು ಯಾವುದೇ ಹಿನ್ನೆಲೆಯಿಲ್ಲದೇ, ತಮ್ಮ ಪ್ರತಿಭೆಯಿಂದಲೇ ಗುರುತಿಸಿಕೊಳ್ಳುತ್ತಿದ್ದಾರೆ. ಅಂತವರಲ್ಲಿ ‘ಪಂಚತಂತ್ರ’ ಸಿನಿಮಾ ಖ್ಯಾತಿಯ ವಿಹಾನ್ ಗೌಡ ಕೂಡ ಒಬ್ಬರು. ಯೋಗರಾಜ್ ಭಟ್
Read More