ಹಿರಿತೆರೆ ನಟಿ ಶ್ರುತಿ ಹರಿಹರನ್ ಮತ್ತೆ ಕನ್ನಡ ಕಿರುತೆರೆಗೆ ಮರಳುತ್ತಿದ್ದಾರೆ. ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಡ್ಯಾನ್ಸ್ ಡ್ಯಾನ್ಸ್ ರಿಯಾಲಿಟಿ ಶೋ ತೀರ್ಪುಗಾರ್ತಿಯಾಗಿ ಕಿರುತೆರೆಯಲ್ಲಿ ಕಮಾಲ್ ಮಾಡಿದ್ದ
ಕನ್ನಡ ಕಿರುತೆರೆಯಲ್ಲಿ ಪ್ರಸಾರವಾಗುತ್ತಿದ್ದ ಜನಪ್ರಿಯ ಧಾರಾವಾಹಿಗಳ ಪೈಕಿ ಅಗ್ನಿಸಾಕ್ಷಿಯೂ ಒಂದು. ಅಗ್ನಿಸಾಕ್ಷಿ ಧಾರಾವಾಹಿಯಲ್ಲಿ ನಾಯಕ ಸಿದ್ಧಾರ್ಥ್ ತಂಗಿ ಅಂಜಲಿಯಾಗಿ ಅಭಿನಯಿಸಿದ್ದ ಸುಕೃತಾ ನಾಗ್ ಲಕ್ಷಣ ಧಾರಾವಾಹಿಯ ಮೂಲಕ
ಕನ್ನಡ ಚಿತ್ರರಂಗ ಒಂದು ಅಗಾಧ ಆಕಾಶದಂತೆ. ಇಲ್ಲಿ ಬರೋ ಚಿತ್ರಗಳ ವಿವಿಧತೆಯನ್ನ ಎಣಿಸಿಡಲು ಸಾಧ್ಯವಿಲ್ಲ. ಸಂಪೂರ್ಣ ಕಮರ್ಷಿಯಲ್ ಆಕ್ಷನ್ ಸಿನಿಮಾದಿಂದ ಹಿಡಿದು ಮನಸ್ಸಿಗೆ ಮುದ ನೀಡೋ ಒಂದೊಳ್ಳೆ
RRR, ಭಾರತದ ಅತ್ಯಂತ ನಿರೀಕ್ಷಿತ ಪಾನ್-ಇಂಡಿಯನ್ ಚಿತ್ರಗಳಲ್ಲಿ ಒಂದು. ‘ಬಾಹುಬಲಿ’ ರಾಜಮೌಳಿಯ ನಿರ್ದೇಶನದಲ್ಲಿ ಮೂಡಿ ಬರುತ್ತಿರೋ ಈ ಸಿನಿಮಾ ಎಲ್ಲೆಲ್ಲೂ ಸಂಚಲನವನ್ನ ಈಗಾಗಲೇ ಮೂಡಿಸಿದೆ. ಬೆಳ್ಳಿತೆರೆಯನ್ನ ಬೆಳಗಿ
ಡಬ್ಬಿಂಗ್ ಅಥವಾ ರಿಮೇಕ್ ಕೇವಲ ಸಿನಿಮಾಗಳಿಗಷ್ಟೇ ಸೀಮಿತವಾಗಿಲ್ಲ. ಬದಲಾಗಿ, ಕಿರುತೆರೆಯ ಮೇಲೆ ಬಂದು ಪ್ರತಿದಿನ ಜನಮಾನಸವನ್ನ ಮನರಂಜಿಸೊ ಧಾರವಾಹಿಗಳು ಕೂಡ ಇದಕ್ಕೆ ಒಳಪಟ್ಟಿವೆ. ದಿನವೆಲ್ಲ ದುಡಿದು, ದಣಿದು
ರಾಜನಂದಿನಿ ಆಗಿ ಕಿರುತೆರೆಗೆ ಕಾಲಿಟ್ಟು ಮೊದಲ ಧಾರಾವಾಹಿಯಲ್ಲಿಯೇ ಕಿರುತೆರೆ ನಟಿ ಸೋನು ಗೌಡ ಅವರು ಖುಷಿಯಲ್ಲಿದ್ದಾರೆ. ಯಾಕೆಂದರೆ ಅವರು ಸದ್ಯ ಸ್ಯಾಂಡಲ್ ವುಡ್ ನಲ್ಲಿ ಸಕತ್ ಬ್ಯುಸಿಯಾಗಿದ್ದಾರೆ.
ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಕನ್ಯಾಕುಮಾರಿ ಧಾರಾವಾಹಿಯಲ್ಲಿ ನಾಯಕಿ ಕನ್ನಿಕಾ ಆಗಿ ನಟಿಸುತ್ತಿರುವ ಆಸಿಯಾ ಮೊದಲ ಧಾರಾವಾಹಿಯಲ್ಲಿಯೇ ಸೀರಿಯಲ್ ಪ್ರಿಯರ ಮನ ಸೆಳೆದಿದ್ದಾರೆ ಎಂಬುದರಲ್ಲಿ ಎರಡು ಮಾತಿಲ್ಲ.