ಲೈಕಾ ಪ್ರೊಡಕ್ಷನ್ ಸಂಸ್ಥೆಯ ಹೊಸ ಸಿನಿಮಾ ಅನೌನ್ಸ್….ಸೆನ್ಸೇಷನಲ್ ಸಿನಿಮಾ ’2018’ ನಿರ್ದೇಶಕರ ಜೊತೆ ಕೈ ಜೋಡಿಸಿದ ಸುಭಾಷ್ ಕರಣ್
ಭಾರತೀಯ ಚಿತ್ರರಂಗದ ದುಬಾರಿ ನಿರ್ಮಾಣ ಸಂಸ್ಥೆ ಎನಿಸಿಕೊಂಡಿರುವ ಲೈಕಾ ಮತ್ತೊಂದು ಹೊಸ ಸಿನಿಮಾ ಘೋಷಣೆ ಮಾಡಿದೆ. ಇಂಡಿಯನ್, ಖೈದಿ-150, ವಡಾ ಚೆನ್ನೈ, ದರ್ಬಾರ್, ಪೊನ್ನಿಯಿನ್ ಸೆಲ್ವನ್ ನಂತಹ
Read More