KGF ಕ್ಲೈಮ್ಯಾಕ್ಸ್ ಗೂ #Salaar ಟೀಸರ್ ಗೂ ಲಿಂಕ್ ಕೊಟ್ಟ ನಿರ್ದೇಶಕ ಪ್ರಶಾಂತ್ ನೀಲ್..!
KGF 2’ ಕ್ಲೈಮ್ಯಾಕ್ಸ್ನಲ್ಲಿ ರಾಕಿ ಭಾಯ್ ಸಮುದ್ರಕ್ಕೆ ಬೀಳುತ್ತಾನೆ. ಆಗ ಸಮಯ ಮುಂಜಾನೆ 5 ಗಂಟೆ. ಇದೇ ರೀಸನ್ ಗೆ ‘ಸಲಾರ್’ ಟೀಸರ್ ಮುಂಜಾನೆ 5ಗಂಟೆಗೆ ರಿಲೀಸ್
Read More Back to Top