‘ಹಾಸ್ಟೆಲ್ ಹುಡುಗರಿಗೆ’ ಜಯ..ಕೇಸ್ ಗೆದ್ದ ಖುಷಿಯಲ್ಲಿ ಬಾಯ್ಸ್ ಸಂಭ್ರಮ..ರಮ್ಯಾ ಲೇಡಿ ಸೂಪರ್ ಸ್ಟಾರ್ ಎಂದ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಡೈರೆಕ್ಟರ್.
ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾ ತಂಡಕ್ಕೆ ಗೆಲುವು ಸಿಕ್ಕಿದೆ. ತನ್ನ ಅನುಮತಿ ಇಲ್ಲದೆ ಸಿನಿಮಾಗಳಲ್ಲಿ ದೃಶ್ಯಗಳನ್ನು ಬಳಸಿಕೊಳ್ಳಲಾಗಿದೆ ಎಂದು ಕೋರ್ಟ್ ಮೆಟ್ಟಿಲೇರಿದ್ದ ಮೋಹಕತಾರೆ ರಮ್ಯಾಗೆ ಹಿನ್ನಡೆಯಾಗಿದೆ. ಚಿತ್ರ
Read More