• December 8, 2021

ಗಾಳಿಪಟ2 ಡಬ್ಬಿಂಗ್ ಮುಗಿಸಿದ ಗಣಪ

ಗಾಳಿಪಟ2 ಡಬ್ಬಿಂಗ್ ಮುಗಿಸಿದ ಗಣಪ

ಸ್ಯಾಂಡಲ್‌ವುಡ್‌ ನ ನಿರ್ದೇಶಕ ಯೋಗರಾಜ್ ಭಟ್ ಆಕ್ಷನ್ ಕಟ್ ಹೇಳಿರೋ ಗಾಳಿಪಟ೨ ಸಿನಿಮಾದ ಚಿತ್ರೀಕರಣ ಕಂಪ್ಲೀಟ್ ಆಗಿದ್ದು ಸದ್ಯ ಸಿನಿಮಾತಂಡ ಫೋಸ್ಟ್ ಕೆಲಸದಲ್ಲಿ ಚಿತ್ರತಂಡ ಬ್ಯುಸಿ ಆಗಿದೆ…ಚಿತ್ರೀಕರಣ ಕಂಪ್ಲೀಟ್ ಆಯ್ತು ಅಂತ ಹೇಳಿದ್ದ ಸಿನಿಮಾತಂಡ ಸದ್ಯ ಡಬ್ಬಿಂಗ್ ಮುಗಿದಿದೆ ಅಂತಿದೆ..

ಸಿನಿಮಾವನ್ನ ಸೂರಜ್ ಪ್ರೊಡಕ್ಷನ್ ನಲ್ಲಿ ರಮೇಶ್ ರೆಡ್ಡಿ ನಿರ್ಮಾಣ ಮಾಡುತ್ತಿದ್ದು ಸದ್ಯ ಗಾಳಿಪಟ೨ ಸಿನಿಮಾದಲ್ಲಿನ ಗಣೇಶ್ ತಮ್ಮ ಪಾತ್ರದ ಡಬ್ಬಿಂಗ್ ಕೆಲಸವನ್ನು ಮುಗಿಸಿದ್ದಾರೆ …ಈ ವಿಚಾರವನ್ನ ನಿರ್ದೇಶಕ.ನಟ ಯೋಗರಾಜ್ ಭಟ್ ಸಾಮಾಜಿಕ ಜಾಲತಾಣದ ಮೂಲಕ ಅಭಿಮಾನಿಗಳಿಗೆ ತಿಳಿಸಿದ್ದಾರೆ..

ಚಿತ್ರದಲ್ಲಿ ಗೋಲ್ಡನ್‌ ಸ್ಟಾರ್ ಗಣೇಶ್, ದೂದ್ ಪೇಡ ದಿಗಂತ್ ಹಾಗೂ ನಿರ್ದೇಶಕ ಪವನ್ ಕುಮಾರ್ ನಾಯಕರಾಗಿ ಕಾಣಿಸಿಕೊಳ್ಳಲಿದ್ದಾರೆ

Leave a Reply

Your email address will not be published. Required fields are marked *