‘ವಿಕ್ರಾಂತ್ ರೋಣ’ ಟ್ರೈಲರ್ ಬಿಡುಗಡೆಗೆ ಭರ್ಜರಿ ತಯಾರಿ.
ಅನೂಪ್ ಭಂಡಾರಿ ನಿರ್ದೇಶನದಲ್ಲಿ ‘ಅಭಿನಯ ಚಕ್ರವರ್ತಿ’ ಕಿಚ್ಚ ಸುದೀಪ್ ಅವರು ನಾಯಕರಾಗಿ ನಟಿಸಿರುವ ಬಹುನಿರೀಕ್ಷಿತ ಚಿತ್ರ ‘ವಿಕ್ರಾಂತ್ ರೋಣ’ ಬಿಡುಗಡೆಗೆ ಸನ್ನಿಹಿತವಾಗುತ್ತಿದೆ. ಪಾನ್-ಇಂಡಿಯಾ ಮಟ್ಟದ ಐದು ಭಾಷೆಗಳು
Read More Back to Top