ಆರ್ ಆರ್ ಆರ್ ಚಿತ್ರದಲ್ಲಿ ಸುದೀಪ್ ಯಾಕಿಲ್ಲ ಅನ್ನೋ ಪ್ರಶ್ನೆಗೆ ರಾಜಮೌಳಿ ಉತ್ತರ ….
ಭಾರತೀಯ ಸಿನಿಮಾರಂಗದ ದಿ ಬೆಸ್ಟ್ ನಿರ್ದೇಶಕರ ಸಾಲಿನಲ್ಲಿ ನಿಲ್ಲೋ ನಿರ್ದೇಶಕ ರಾಜಮೌಳಿ…ಸೋಲಿಲ್ಲದ ಸರದಾರನಾಗಿ ಮಿಂಚುತ್ತಿರುವ ರಾಜಮೌಳಿ ನಿರ್ದೇಶನದ ಪ್ರತಿ ಸಿನಿಮಾನೂ ಭಾರತಿಯ ಸಿನಿಮಾ ಇತಿಹಾಸದಲ್ಲಿ ಮೈಲಿಗಲ್ಲಾಗಿ ನಿಲ್ಲುತ್ತಾ
Read More