ಕಾಲೇಜು ಬದುಕಿನ ಕಥೆಯನ್ನೊಳಗೊಂಡ ಸಿನಿಮಾಗಳು ಬರುತ್ತಿರುವುದು ಹೊಸತೇನಲ್ಲ. ಆದರೆ ಪ್ರತಿ ಸಿನಿಮಾದಲ್ಲಿ ಹೊಸತೊಂದು ಅಂಶವಿರುವುದಂತೂ ನಿಜ. ಇದೀಗ ಅದೇ ಕಾಲೇಜು, ಅದೇ ಸ್ನೇಹದ ಕುರಿತಾದ ಹೊಸ ಚಿತ್ರವೊಂದು
ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಜೊತೆಜೊತೆಯಲಿ ಧಾರಾವಾಹಿಯು ಹೊಸ ಮೈಲಿಗಲ್ಲನ್ನು ಸೃಷ್ಟಿ ಮಾಡಿದೆ. ಯಶಸ್ವಿ 700 ಸಂಚಿಕೆ ಪೂರೈಸುತ್ತಿರುವ ಜೊತೆಜೊತೆಯಲಿ ಧಾರಾವಾಹಿಯು ಸಾವಿರ ಸಂಚಿಕೆಯತ್ತ ದಾಪುಗಾಲು ಹಾಕುತ್ತಿದೆ.
‘777 ಚಾರ್ಲಿ’ ಎಲ್ಲರ ಮನೆಮಾತಾಗಿದೆ. ಕಲಿಯುಗದ ಧರ್ಮರಾಜನ ಕಥೆ ಹೇಳೋ ಈ ಸಿನಿಮಾದಲ್ಲಿನ ಧರ್ಮ ಹಾಗು ಚಾರ್ಲಿಯ ಪಾತ್ರಕ್ಕೆ ಎಲ್ಲರು ಮನಸೋತಿದ್ದಾರೆ. ಪಂಚ ಭಾಷೆಗಳಲ್ಲಿ ಬಿಡುಗಡೆಯಗಿರುವ ಈ
‘ಪ್ರೀಮಿಯರ್ ಪದ್ಮಿನಿ’ ಹಾಗು ‘ರತ್ನನ್ ಪ್ರಪಂಚ’ ಸಿನಿಮಾಗಳಲ್ಲಿನ ತಮ್ಮ ಅಭಿನಯದಿಂದ ಕನ್ನಡ ಸಿನಿರಸಿಕರ ಮನದಲ್ಲಿ ಖಾಯಂ ಜಾಗ ಮಾಡಿಕೊಂಡಿರುವ ನಟ ಪ್ರಮೋದ್. ಸದ್ಯ ಹಲವಾರು ಸಿನಿಮಾಗಳನ್ನು ಒಪ್ಪಿಕೊಂಡಿರುವ
‘ಅಕಿರಾ’ ಸಿನಿಮಾದಿಂದ ಸ್ಯಾಂಡಲ್ವುಡ್ ನಲ್ಲಿ ತಮ್ಮ ಹೆಸರನ್ನು ದಪ್ಪ ಹೆಸರಿನಲ್ಲಿ ಬರೆಸಿರೋ ನಟ ಅನೀಶ್, ಕನ್ನಡದ ಭರವಸೆ ಹುಟ್ಟಿಸಿರೋ ಯುವನಟರುಗಳಲ್ಲಿ ಒಬ್ಬರು. ಸುಮಾರು ಒಂದು ದಶಕದಿಂದ ಚಂದನವನದಲ್ಲಿ
ಕನ್ನಡ ಚಿತ್ರರಂಗದಲ್ಲಿ ಹಲವಾರು ಹಾಸ್ಯ ಕಲಾವಿದರು ಜನರನ್ನ ನಕ್ಕು ನಗಿಸಿದ್ದಾರೆ. ಬರುವಂತಹ ಭಾಗಶಃ ಎಲ್ಲ ಸಿನಿಮಾಗಳಲ್ಲೂ ಹಾಸ್ಯನಟನಿಗೊಂದು ಮುಖ್ಯ ಪಾತ್ರ ಇದ್ದೆ ಇರುತ್ತದೆ. ಪ್ರಸ್ತುತ ಹಲವಾರು ಹಾಸ್ಯ
ಕೆ.ಎಂ. ಶಶಿಧರ್ ನಿರ್ಮಾಣ ಹಾಗೂ ನಿರ್ದೇಶನದ, ಪೃಥ್ವಿ ಅಂಬರ್ ಹಾಗೂ ಪ್ರಿಯಾಂಕಾ ತಿಮ್ಮೇಶ್ ಮುಖ್ಯಭೂಮಿಕೆಯಲ್ಲಿರುವ ಶುಗರ್ ಲೆಸ್ ಚಿತ್ರ ಬಿಡುಗಡೆಗೆ ತಯಾರಾಗಿದೆ. ಮುಂದಿನ ತಿಂಗಳು ಅಂದರೆ ಜುಲೈ
ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಮುದ್ದು ಮಣಿಗಳು ಧಾರಾವಾಹಿಯಲ್ಲಿ ನಾಯಕ ಶಿವು ಆಲಿಯಾಸ್ ಗೌರವ್ ಆಗಿ ಅಭಿನಯಿಸುತ್ತಿರುವ ರಕ್ಷಿತ್ ಅರಸ್ ಗೋಪಾಲ್ ಚಿಕ್ಕ ವಯಸ್ಸಿನಿಂದಲೂ ನಟನಾಗಬೇಕು, ಬಣ್ಣದ
ಕ್ರೇಜಿ ಸ್ಟಾರ್ ರವಿಚಂದ್ರನ್ ಅವರು ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟು ದಶಕಗಳೇ ಕಳೆದಿವೆ. ಇದೀಗ ಅವರ ಪುತ್ರರಿಬ್ಬರೂ ಸಿನಿಮಾರಂಗದಲ್ಲಿ ತಮ್ಮ ಛಾಪು ಮೂಡಿಸಲು ಹೊರಟಿದ್ದಾರೆ. ಇವರ ಮೊದಲನೇ ಮಗನಾದ