‘ನಾತಿಚರಾಮಿ’, ‘ಹರಿವು’, ಹಾಗು ಇತ್ತೀಚಿಗಿನ ‘ಆಕ್ಟ್ 1978’ ಗಳಂತಹ ಮನಕಲುಕುವ ಚಿತ್ರಗಳಿಂದ ಸಮಾಜಕ್ಕೆ ವಿಶೇಷ ಸಂದೇಶಗಳನ್ನು ನೀಡಿದ ನಿರ್ದೇಶಕರು ಮಂಸೋರೆ ಅವರು. ನೈಜ ಹಾಗು ನೈಜತೆಗೆ ಹತ್ತಿರವಾದ
ತೆಲುಗು ಚಿತ್ರರಂಗದ ‘ಡಾರ್ಲಿಂಗ್’ ರೆಬೆಲ್ ಸ್ಟಾರ್ ಪ್ರಭಾಸ್ ಅಭಿನಯದ ಅತ್ಯಂತ ನಿರೀಕ್ಷೆಗಳನ್ನ ಬೆನ್ನಿಗಂಟಿಸಿಕೊಂಡಿದ್ದ ಚಿತ್ರ ‘ರಾಧೆ ಶ್ಯಾಮ್’ ಮಾರ್ಚ್ 11ರಂದು ಬೆಳ್ಳಿತೆರೆ ಕಂಡದ್ದು ಎಲ್ಲರಿಗೂ ಗೊತ್ತಿರೋ ವಿಷಯ.
ಏಪ್ರಿಲ್ 14ರಂದು ಪ್ರಪಂಚಾದಾದ್ಯಂತ ತೆರೆಕಾಣುತ್ತಿರೋ ಕೆಜಿಎಫ್ ಚಾಪ್ಟರ್ 2 ಚಿತ್ರದ ಟ್ರೈಲರ್ ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿದೆ. ರಾಕಿ ಭಾಯ್ ನಾಯಕತ್ವದ ನರಾಚಿಯ ತುಣುಕೊಂದನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ಅತಿನಿರೀಕ್ಷಿತರಾಗಿದ್ದಾರೆ.
ಭಾರತ ಚಿತ್ರರಂಗದ ‘ಬಾಹುಬಲಿ’, ಎಸ್. ಎಸ್. ರಾಜಮೌಳಿ ನಿರ್ದೇಶನದಲ್ಲಿ ಟೋಲಿವುಡ್ ನ ಹೆಸರಾಂತ ಸ್ಟಾರ್ ನಟರುಗಳಾದಂತ ಜೂನಿಯರ್ ಎನ್ಟಿಆರ್ ಹಾಗು ರಾಮ್ ಚರಣ್ ನಟನೆಯ ಬಹುನಿರೀಕ್ಷಿತ ಚಿತ್ರವಾಗಿದ್ದ
ಕನ್ನಡದ ಹೆಮ್ಮೆ, ಭಾರತದ ಅತಿನಿರೀಕ್ಷಿತ ಚಿತ್ರ ‘ಕೆಜಿಎಫ್: ಚಾಪ್ಟರ್ 2’ ಬಿಡುಗಡೆಗೆ ಈಗಾಗಲೇ ಕ್ಷಣಗಣನೆ ಆರಂಭವಾಗಿದೆ. ಈ ಸಿನಿಮಾದ ಬಗೆಗಿನ ಸಂಪೂರ್ಣ ಮಾಹಿತಿ ಬಹುಪಾಲು ಎಲ್ಲ ಕಲಾರಸಿಕರಲ್ಲೂ
ಕನ್ನಡದಲ್ಲಿ ಬಲುಬೇಡಿಕೆಯ ನಟಿಯಾಗಿರುವ ಆಶಿಕಾ ರಂಗನಾಥ್ ಸುನಿ ನಿರ್ದೇಶನದ“ಗತವೈಭವ” ಚಿತ್ರದಲ್ಲಿ ನಾಯಕಿಯಾಗಿ ನಟಿಸಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಆದರೆ ಇನ್ನೂ ಅಧಿಕೃತವಾಗಿ ಚಿತ್ರತಂಡ ಘೋಷಣೆ ಮಾಡಿಲ್ಲ. ಈ
ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಕನ್ನಡತಿ ಧಾರಾವಾಹಿಯಲ್ಲಿ ನಾಯಕ ಹರ್ಷ ಆಗಿ ನಟಿಸುತ್ತಿರುವ ಕಿರಣ್ ರಾಜ್ ಹಿರಿತೆರೆಯಲ್ಲಿಯೂ ಮಿಂಚಿದ ಪ್ರತಿಭೆ. ಸಾಲು ಸಾಲು ಸಿನಿಮಾಗಳಲ್ಲಿ ಅಭಿನಯಿಸುತ್ತಿರುವ ಕಿರಣ್
ಯುದ್ಧ ಮುಗಿಸಿ ಸುಸ್ತಾಗಿ ಗನ್ ಹಿಡಿದು ಕೂತಿರುವಂತ ತಳಪತಿ ವಿಜಯ್ ಅವರನ್ನ ನೋಡಿ ಅಭಿಮಾನಿಗಳು ರೋಮಾಂಚಿತಗೊಂಡರೆ, ಅದರ ಜೊತೆಗೆ ಇದ್ದ ಸಿನಿಮಾದ ಬಿಡುಗಡೆ ದಿನಾಂಕವನ್ನ ನೋಡಿ ಅಚ್ಚರಿಗೊಂಡರು.
ಇಡೀ ಭಾರತದಲ್ಲೇ ಸಂಚಲನ ಸೃಷ್ಟಿಸುತ್ತಿರೋ ಕನ್ನಡದ ಹೊಸ ಪಾನ್-ಇಂಡಿಯನ್ ಸಿನಿಮಾ ‘ಕಬ್ಜ’. ಆರ್. ಚಂದ್ರು ನಿರ್ದೇಶನದ ಈ ಚಿತ್ರ ತಾನು ಬಿಡುಗಡೆಗೊಳಿಸಿದಂತ ನಿಮಿಷವನ್ನು ಮೀರದ ಟೀಸರ್ ಗಳಿಂದಲೇ