ಪಾಸಿಟಿವ್ ಪಾತ್ರದತ್ತ ರಶ್ಮಿತಾ ಚಿತ್ತ
ಉದಯ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಯಾರಿವಳು ಧಾರಾವಾಹಿಯು ಮುಕ್ತಾಯಗೊಂಡಿದೆ. ಸುಖಾಂತ್ಯ ಕಾಣುವ ಮೂಲಕ ತನ್ನ ಪ್ರಯಾಣವನ್ನು ಕೊನೆಗೊಳಿಸಿದೆ. ಯಾರಿವಳು ಧಾರಾವಾಹಿಯಲ್ಲಿ ಖಳನಾಯಕಿ ಗೌತಮಿಯಾಗಿ ನಟಿಸುತ್ತಿದ್ದ ರಶ್ಮಿತಾ ಚೆಂಗಪ್ಪ ಅವರು
Read More Back to Top