• November 26, 2021

“ದಿಲ್ ಪಸಂದ್” ಪಸ್ಟ್ ಲುಕ್ !!

ಲವ್Mocktail ಖ್ಯಾತಯ ಡಾರ್ಲಿಂಗ್ ಕೃಷ್ಣ ನಾಯಕ ನಟನಾಗಿ, ನಿಶ್ವಿಕಾ ನಾಯ್ಡು ಹಾಗೂ ಜೊತೆ ಜೊತೆಯಲಿ ಖ್ಯಾತಿಯ ಮೇಘ ಶೆಟ್ಟಿ ಇಬ್ಬರೂ ನಾಯಕಿಯರಾಗಿ ಪ್ರಮುಖ ಪಾತ್ರದಲ್ಲಿ ನಟಿಸಿ..

ನಿರ್ದೇಶಕ ಶಿವತೇಜಸ್ ನಿರ್ದೇಶನ ಮಾಡಿರುವ,ರಶ್ಮಿ ಪಿಲ್ಮ್ ಬ್ಯಾನರ್ ನ ಅಡಿಯಲ್ಲಿ ನಿರ್ಮಾಪಕ ಸುಮಂತ್ ಕ್ರಾಂತಿ ನಿರ್ಮಾಣದಲ್ಲಿ ಹಾಗೂ ಅರ್ಜುನ್ ಜನ್ಯ ಸಂಗೀತ ಸಂಯೋಜನೆಯಲ್ಲಿ ಮೂಡಿ ಬಂದಿರುವ ಚಿತ್ರ “ದಿಲ್ ಪಸಂದ್ಒಂದು Romantic Entertainer ಸಿನಿಮಾ.

ಚಿತ್ರ ಮುಂದಿನ ವರುಷ ಬಿಡುಗಡೆಯಾಗಲಿದೆ. ಇದೀಗ ಚಿತ್ರತಂಡ ಸಿನಿಮಾದ ಪಸ್ಟ ಲುಕ್ ಬಿಡುಗಡೆ ಮಾಡಿದ್ದು ಇದರಲ್ಲಿ ಡಾರ್ಲಿಂಗ್ ಕೃಷ್ಣ ಹಾಗೂ ನಿಶ್ವಿಕಾ ಅವರು bold look ನಲ್ಲಿ ಕಾಣಿಸಿಕೊಂಡಿದ್ದಾರೆ.

ಇದು ಕನ್ನಡ ಸಿನಿರಸಿಕರಲ್ಲಿ ಒಂದು ಮಟ್ಟಿಗಿನ ಕುತೂಹಲವನ್ನು ದಿಲ್ ಪಸಂದ್ ಚಿತ್ರದ ಬಗ್ಗೆ ಹುಟ್ಟುಹಾಕಿದೆ.

ಚಿತ್ರ ಚೆನ್ನಾಗಿ ಮೂಡಿಬಂದು ಯಶಸ್ವಿಯಾಗಲಿ ಎಂಬುದು ಸಿನಿಪ್ರಿಯರ ಆಶಯ.