• November 16, 2021

ಪುನೀತ್ ರಾಜ್ ಕುಮಾರ್ ಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ

ಪುನೀತ್ ರಾಜ್ ಕುಮಾರ್ ಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ

ನಟ ಪುನೀತ್ ರಾಜ್ ಕುಮಾರ್ ಅಭಿಮಾನಿ ಬಳಗವನ್ನ ಆಗಲಿ ಸಾಕಷ್ಟು ದಿನಗಳು ಕಳೆದಿವೆ ಚಿತ್ರರಂಗದ ವತಿಯಿಂದ ತಿಂದು ಪುನೀತ್ ನನ್ನಮ್ಮನ ಕಾರ್ಯಕ್ರಮವನ್ನುಹಮ್ಮಿಕೊಳ್ಳಲಾಗಿದೆ ..ಕಾರ್ಯಕ್ರಮದಲ್ಲಿ ರಾಜಕೀಯ ಗಣ್ಯರು ಸಿನಿಮಾ ನಟ ನಟಿಯರು ತಂತ್ರಜ್ಞರು ಭಾಗಿಯಾಗಿದ್ದು ಸೌತ್ ಇಂಡಿಯಾ ಸಿನಿಮಾ ಇಂಡಸ್ಟ್ರಿಯ ಸಾಕಷ್ಟು ಕಲಾವಿದರುಗಳು ಕೂಡ ಪುನೀತ್ ನಮನ ಸಲ್ಲಿಸಿದರು …

ಪುನೀತ್ ರಾಜ್ ಕುಮಾರ್ ನಮನ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ ಪುನೀತ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿಯನ್ನು ಘೋಷಣೆ ಮಾಡಿದರು ..ಅದರ ಜೊತೆಯಲ್ಲಿ ಕಂಠೀರವ ಸ್ಟುಡಿಯೋದಲ್ಲಿ ಡಾ ರಾಜ್ ಕುಮಾರ್ ಸ್ಮಾರಕವನ್ನು ಸರ್ಕಾರ ಯಾವ ರೀತಿಯಲ್ಲಿ ಅಭಿವೃದ್ಧಿಯ ಮಾಡಿದೆಯೋ ಅದೇ ರೀತಿಯಲ್ಲಿ ಪುನೀತ್ ರಾಜ್ ಕುಮಾರ್ ಸ್ಮಾರಕವನ್ನು ಸರ್ಕಾರವೇ ಮಾಡುವುದಾಗಿ ಘೋಷಣೆ ಮಾಡಿದರು …

Leave a Reply

Your email address will not be published. Required fields are marked *