- December 25, 2021
ಕ್ರಿಸ್ಮಸ್ ಸೆಲಬ್ರೇಟ್ ಮಾಡಿದ ಯಶ್- ರಾಧಿಕಾ

ನಾಡಿನೆಲ್ಲೆಡೆ ಇಂದು ಕ್ರಿಸ್ಮಸ್ ಹಬ್ಬದ ಸಂಭ್ರಮ ಎಲ್ಲೆಡೆ ಕ್ರೈಸ್ತ ಬಾಂಧವರು ಕ್ರಿಸ್ಮಸ್ ಹಬ್ಬವನ್ನು ಜೋರಾಗಿ ಸೆಲೆಬ್ರೇಟ್ ಮಾಡುತ್ತಿದ್ದಾರೆ…ಸಿನಿಮಾರಂಗದಲ್ಲಿಯೂ ಸಾಕಷ್ಟು ಜನ ಕ್ರಿಸ್ ಮಸ್ ಹಬ್ಬವನ್ನ ಸೆಲೆಬ್ರೇಟ್ ಮಾಡುತ್ತಾರೆ..

ಪ್ರತಿ ವರ್ಷದಂತೆ ಈ ವರ್ಷವೂ ನಟಿ ರಾಧಿಕಾ ಪಂಡಿತ್ ಮನೆಯಲ್ಲಿ ಕ್ರಿಸ್ಮಸ್ ಸಂಭ್ರಮ ಜೋರಾಗಿದೆ.. ರಾಧಿಕಾ ಕ್ರೈಸ್ತ ಧರ್ಮದವರು ಆಗದೇ ಇದ್ದರೂ ಕೂಡ ಪ್ರತಿವರ್ಷ ತಮ್ಮ ಮನೆಯಲ್ಲಿ ಕ್ರಿಸ್ ಮಸ್ ಹಬ್ಬವನ್ನು ಸಂಭ್ರಮದಿಂದ ಆಚರಣೆ ಮಾಡುತ್ತಾರೆ.. ಅದರಂತೆಯೇ ಈ ಬಾರಿ ಹೊಸ ಮನೆಯಲ್ಲಿ ದೊಡ್ಡದಾದ ಕ್ರಿಸ್ಮಸ್ ಟ್ರೀಯನ್ನು ಇಟ್ಟು ಐರಾ ಹಾಗೂ ಯಥರ್ವ್ ಜೊತೆ ಕ್ರಿಸ್ಮಸ್ ಸೆಲೆಬ್ರೇಟ್ ಮಾಡಿದ್ದಾರೆ ..

ಕ್ರಿಸ್ಮಸ್ ಹಬ್ಬದ ಸೆಲಬ್ರೇಷನ್ ಫೋಟೋಗಳನ್ನ ಸೋಷಿಯಲ್ ಮಿಡಿಯಾದಲ್ಲಿ ಶೇರ್ ಮಾಡಿದ್ದಾರೆ ರಾಧಿಕಾ ಪಂಡಿತ್…
