• February 2, 2022

ಸ್ಯಾಂಡಲ್ ವುಡ್ ನ ಹಿರಿಯ ನಟ ಅಶೋಕ್ ರಾವ್ ವಿಧಿವಶ

ಸ್ಯಾಂಡಲ್ ವುಡ್ ನ ಹಿರಿಯ ನಟ ಅಶೋಕ್ ರಾವ್ ವಿಧಿವಶ

ಕನ್ನಡ ಸಿನಿಮಾರಂಗದ ಹಿರಿಯ ನಟ ಅಶೋಕ್ ರಾವ್ ನಿಧನರಾಗಿದ್ದಾರೆ ಕ್ಯಾನ್ಸರ್ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ …

ಪರುಶರಾಮ್ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ಅಶೋಕ್ ರಾವ್ ವಿಭಿನ್ನ ಪಾತ್ರಗಳ ಮೂಲಕ ಗಮನ ಸೆಳೆದಿದ್ರು…ಮೂನ್ನರಕ್ಕೂ ಹೆಚ್ಚು ಚಿತ್ರದಲ್ಲಿ ನಟಿಸಿದ ಅವರು ಅಣ್ಣಾವ್ರ ಹಾಗೂ ಅವ್ರ ಮಕ್ಕಳ ಚಿತ್ರದಲ್ಲಿ ಹೆಚ್ಚಾಗಿ ಕಾಣಿಸಿಕೊಂಡಿದ್ದರು…

Leave a Reply

Your email address will not be published. Required fields are marked *